By : Filmibeat Kannada Video Team
    Published : April 17, 2021, 01:00
    Duration : 01:44

    ಯೂಟ್ಯೂಬ್ ಚಾನೆಲ್ಸ್ ಮೇಲೆ ಸೈಬರ್ ಪೊಲೀಸ್ ಗೆ ಕಂಪ್ಲೇಂಟ್ ಕೊಟ್ಟ ಅರ್ಜುನ್ ಜನ್ಯ

    ಅರ್ಜುನ್ ಜನ್ಯ ಅವರ ಆರೋಗ್ಯದ ಕುರಿತು ಕೆಲವು ಯೂಟ್ಯೂಬ್ ಚಾನಲ್‌ಗಳು ಹಾಗೂ ಫೇಸ್‌ಬುಕ್ ಖಾತೆಗಳನ್ನು ಇಲ್ಲಸಲ್ಲದ ವದಂತಿಗಳನ್ನು ಹಬ್ಬಿಸಿದೆ.ಈ ಬಗ್ಗೆ ಅರ್ಜುನ್ ಜನ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೈಬರ್ ಕ್ರೈಂ ಗಮನಕ್ಕೂ ತಂದಿದ್ದು ಅಗತ್ಯ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದ್ದಾರೆ.
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
    X