By : Filmibeat Kannada Video Team
  Published : June 15, 2021, 07:30
  Duration : 01:42

  ಬ್ರಾಹ್ಮಣರನ್ನು ಅಪಮಾನಿಸಿದ್ದಕ್ಕೆ ಚೇತನ್ ವಿರುದ್ಧ FIR ದಾಖಲಿಸಿದ ಪೊಲೀಸ್

  ಬ್ರಾಹ್ಮಣ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ನಟ-ಸಾಮಾಜಿಕ ಹೋರಾಟಗಾರ ಚೇತನ್ ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲಾಗಿತ್ತು. ಈ ದೂರಿಗೆ ಸಂಬಂಧಿಸಿದಂತೆ ಬಸವನಗುಡಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನಟ ಚೇತನ್‌ಗೆ ನೋಟಿಸ್ ನೀಡಿದ್ದಾರೆ.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
  X