By : Filmibeat Kannada Video Team
    Published : August 13, 2018, 06:24
    Duration : 01:01

    Bheemasena Nalamaharaja : ಪ್ರಿಯಾಂಕ ತಿಮ್ಮೇಶ್ ತಮ್ಮ ರೋಲ್ ಬಗ್ಗೆ ಹೇಳಿದ್ ಹೀಗೆ..!

    ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ ಅರವಿಂದ್ ಅಯ್ಯರ್ ನಟನೆಯ ಕಾರ್ತಿಕ್ ಸರಗೂರು ನಿರ್ದೇಶನದ, ಪುಷ್ಕರ ಮಲ್ಲಿಕಾರ್ಜುನಯ್ಯ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಾಣದ ಭೀಮಸೇನ ನಳ ಮಹಾರಾಜ ಸಿನಿಮಾದ ಸುದ್ದಿಗೋಷ್ಠಿ ನಡೆದಿದ್ದು ಕಾರ್ಯಕ್ರಮದಲ್ಲಿ ಆರೋಹಿ ನಾರಾಯಣ್, ಪ್ರಿಯಾಂಕ ತಿಮ್ಮೇಶ್, ಚರಣ್ ರಾಜ್, ಆದ್ಯ, ಅಚ್ಯುತ್ ಕುಮಾರ್, ವಿಜಯ್ ಚೆಂಡೂರ್ ಮುಂತಾದವರು ಭಾಗಿ ಆಗಿದ್ದರು
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
    X