By: Filmibeat Kannada Video Team
Published : September 14, 2017, 03:41

ಬಿಗ್ ಬಾಸ್ ಕನ್ನಡ ಸೀಸನ್ 5 ಕಲರ್ಸ್ ಕನ್ನಡ ವಾಹಿನಿಯಲ್ಲಿಲ್ಲ ಬದಲಾಗಿ ಎಲ್ಲಿ ಗೊತ್ತಾ?

Subscribe to Filmibeat Kannada

'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮಕ್ಕೆ ಈಗಾಗಲೇ ಸಕಲ ತಯಾರಿ ಮಾಡಿಕೊಳ್ಳಲಾಗುತ್ತಿದೆ. 'ಬಿಗ್ ಬಾಸ್ ಕನ್ನಡ-5' ಪ್ರೋಮೋ ಶೂಟ್ ಕೂಡ ಮುಗಿದಿದೆ. 'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದ ಪ್ರಸಾರ ಯಾವಾಗ್ಲಿಂದ ಅನ್ನೋ ಖಚಿತ ಮಾಹಿತಿ ನಮಗೆ ಸಿಕ್ಕಿಲ್ಲ. ಆದ್ರೆ, ಕಲರ್ಸ್ ಕನ್ನಡ ವಾಹಿನಿಯಲ್ಲಿ ಮಾತ್ರ 'ಬಿಗ್ ಬಾಸ್ ಕನ್ನಡ-5' ಪ್ರಸಾರ ಆಗಲ್ಲ ಅನ್ನೋದು ಮಾತ್ರ ಗ್ಯಾರೆಂಟಿ. ಬದಲಾಗಿ ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರ ಆಗಲಿದೆ.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada

ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !