By: Filmibeat Kannada Video Team
Published : September 13, 2017, 11:52

ಚಾಲೆಂಜಿಂಗ್ ಸ್ಟಾರ್ ದರ್ಶನ್ 51ನೇ ಸಿನಿಮಾಗೆ ಸಿಕ್ರು ನಿರ್ದೇಶಕರು

Subscribe to Filmibeat Kannada

ದರ್ಶನ್ 51 ಸಿನಿಮಾವನ್ನು ಯಾರು ನಿರ್ದೇಶನ ಮಾಡುತ್ತಾರೆ ಎಂಬ ಕುತೂಹಲ ಎಲ್ಲರಿಗೂ ಇತ್ತು. ಆದರೆ ಈ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಸ್ಯಾಂಡಲ್ ವುಡ್ ನಲ್ಲಿ ಯಶಸ್ವಿ ಸಿನಿಮಾಗಳನ್ನು ನೀಡಿದ ನಿರ್ದೇಶಕರೊಬ್ಬರು ಮೊದಲ ಬಾರಿಗೆ ದರ್ಶನ್ ಅವರಿಗೆ ಆಕ್ಷನ್ ಕಟ್ ಹೇಳಲಿದ್ದಾರೆ

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada

ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !