By: Filmibeat Kannada Video Team
Published : May 19, 2017, 06:04

ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರಿಗೆ ಮದುವೆ ವಾರ್ಷಿಕೋತ್ಸವದ ಶುಭಾಶಯ

Subscribe to Filmibeat Kannada

ಮೇ 19.....ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಮರೆಯಲಾಗದ ದಿನ. ಅದೇ ರೀತಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿಗೂ ಇದು ಮರೆಯಲಾಗದ ದಿನ. ಹೌದು, ಮೇ 19 ದರ್ಶನ್ ದಂಪತಿಗೆ ವಿಶೇಷ ದಿನ. ಯಾಕಂದ್ರೆ, ಇದು ಇವರಿಬ್ಬರು ಮದುವೆಯಾದ ಶುಭ ದಿನ. ದರ್ಶನ್ ಮತ್ತು ವಿಜಯಲಕ್ಷ್ಮಿ ಇಬ್ಬರು ಪರಸ್ಪರ ಪ್ರೀತಿಸಿ, ಮನೆಯವರ ಸಮ್ಮುಖದಲ್ಲಿ ಮದುವೆ ಆಗಿದ್ದರು. ಈ ನಡುವೆ ಸಾಕಷ್ಟು ಏಳು-ಬೀಳುಗಳು ಇವರ ಜೀವನದಲ್ಲಿ ನಡೆದಿದೆ. ಅದೇನೆ ಇರಲಿ, 'ಡಿ-ಬಾಸ್' ಅಭಿಮಾನಿಗಳಿಗೆ ಮಾತ್ರ ಇಂದು (ಮೇ 19) ಸಂತಸ ವಿಚಾರನೇ.

Please Wait while comments are loading...
ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !