By : Filmibeat Kannada Video Team
  Published : October 27, 2020, 11:10
  Duration : 01:22

  ರಾಬರ್ಟ್ ರಿಲೀಸ್ ಬಗ್ಗೆ ಬಾಯ್ಬಿಟ್ಟ ಡಿ ಬಾಸ್

  ತಮ್ಮ ಆಪ್ತ ಧ್ರವನ್ ಅವರ ಮೊದಲ ಸಿನಿಮಾ 'ಭಗವಾನ್ ಶ್ರೀಕೃಷ್ಣ ಪರಮಾತ್ಮ' ಸಿನಿಮಾದ ಮುಹೂರ್ತ ಸಮಾರಂಭಕ್ಕೆ ದರ್ಶನ್ ಅತಿಥಿಯಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ದರ್ಶನ್, ಚಿತ್ರೀಕರಣ ಸ್ಥಗಿತಗೊಂಡಿರುವುದರಿಂದ ಚಿತ್ರೀಕರಣ ಸೆಟ್‌ ನಲ್ಲಿ ಯಾವುದನ್ನು ಹೆಚ್ಚು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
  X