By : Filmibeat Kannada Video Team
  Published : June 09, 2021, 01:00
  Duration : 01:58

  ಅಲ್ಲು ಅರ್ಜುನ್ ಜೊತೆ ನಟಿಸೋ ಅವಕಾಶ ಸಿಕ್ಕಿದ್ದು ಹೇಗೆ ಅನ್ನೋದನ್ನ ಹೇಳಿದ ಡಾಲಿ

  ಸುಕುಮಾರ್‌, ಡಾಲಿ ಧನಂಜಯ್ ನಟಿಸಿದ್ದ 'ಭೈರವಗೀತ' ಹಾಗೂ 'ಟಗರು' ಸಿನಿಮಾ ನೋಡಿದ್ದರಂತೆ. ಈ ಎರಡೂ ಸಿನಿಮಾದಲ್ಲಿ ನಟಿಸಿರುವ ನಟ ಒಬ್ಬನೇನಾ? ಎಂಬುದೇ ಅವರಿಗೆ ನಂಬಲು ಕಷ್ಟವಾಗಿತ್ತಂತೆ. ಈ ಎರಡೂ ಸಿನಿಮಾಗಳಲ್ಲಿ ಧನಂಜಯ್ ನಟನೆ ಕಂಡು ಇಷ್ಟಪಟ್ಟು 'ಪುಷ್ಪ' ಸಿನಿಮಾದಲ್ಲಿ ಅವಕಾಶ ಕೊಟ್ಟಿದ್ದಾರೆ ಸುಕುಮಾರ್.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
  X