By : Filmibeat Kannada Video Team
    Published : November 21, 2020, 06:20
    Duration : 02:41

    ಕೂದಲಿಗೆ ಕತ್ತರಿ ಹಾಕಿಸಿ ಭಾವುಕ ಸಂದೇಶ ಕೊಟ್ಟ ಧ್ರುವ ಸರ್ಜಾ

    ಸ್ಯಾಂಡಲ್ ವುಡ್ ನಟ ಧ್ರುವ ಕಳೆದ ವರ್ಷಗಳಿಂದ ಕೂದಲು ಬಿಟ್ಟಿದ್ದರು. ಪೊಗರು ಸಿನಿಮಾಗಾಗಿ ಉದ್ದ ಕೂದಲು ಬೆಳೆಸಿದ್ದ ಧ್ರುವ ಇದೀಗ ತನ್ನ ಕೂದಲಿಗೆ ಕತ್ತರಿ ಹಾಕಿದ್ದಾರೆ. ಪೊಗರು ಸಿನಿಮಾದ ಚಿತ್ರೀಕರಣ ಸಂಪೂರ್ಣವಾಗಿ ಮುಗಿದ ಹಿನ್ನಲೆ ಹೇರ್ ಕಟ್ ಮಾಡಿದ್ದಾರೆ. ಎರಡು ವರ್ಷಗಳಿಂದ ಬೆಳೆಸಿದ್ದ ಕೂದಲಿಗೆ ಕತ್ತರಿ ಹಾಕಿ, ಕ್ಯಾನ್ಸರ್ ಪೀಡಿತ ಮಕ್ಕಳಿಗೆ ದಾನ ಮಾಡುವುದಾಗಿ ಹೇಳಿದ್ದಾರೆ
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
    X