By : Filmibeat Kannada Video Team
    Published : April 16, 2021, 11:20
    Duration : 04:01

    ಪುನೀತ್ ನಟಿಸುವ ಹೊಸ ಸಿನಿಮಾದಲ್ಲಿ ನೀವು ಕೂಡ ನಟಿಸಬೇಕು ಅಂದ್ರೆ ಹೀಗ್ ಮಾಡಿ..

    ಪುನೀತ್ ರಾಜ್‌ಕುಮಾರ್ ನಟಿಸಲಿರುವ ಹೊಸ ಸಿನಿಮಾವನ್ನು 'ಲೂಸಿಯಾ', 'ಯು-ಟರ್ನ್' ಖ್ಯಾತಿಯ ಪವನ್ ಕುಮಾರ್ ನಿರ್ದೇಶಿಸುತ್ತಿದ್ದು, ಈ ಸಿನಿಮಾದ ನಿರ್ದೇಶಕ ತಂಡದಲ್ಲಿ ಕೆಲಸ ಮಾಡುವ ಅವಕಾಶವನ್ನು ನೀಡಿದ್ದಾರೆ ಪವನ್ ಕುಮಾರ್. ಆದರೆ ಸಿನಿಮಾ ತಂಡದ ಭಾಗವಾಗಲು ಸ್ಪರ್ಧೆಯೊಂದರಲ್ಲಿ ಜಯಶೀಲರಾಗಬೇಕಿದೆ.
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
    X