By : Filmibeat Kannada Video Team
Published : November 20, 2022, 08:40
Duration : 05:29
05:29
ಡಿ ಬಾಸ್ ಗಾಗಿ ಅಭಿಮಾನಿಗಳು ಸರ್ಕಾರಿ ಶಾಲೆಗೆ ಏನೆಲ್ಲಾ ಮಾಡಿದ್ದಾರೆ ಗೊತ್ತಾ??
ದರ್ಶನ್ ಕ್ರಾಂತಿ ಸಿನಿಮಾ ಮೂಲಕ ಮತ್ತೆ ಬೆಳ್ಳಿ ತೆರೆಯಲ್ಲಿ ಮಿಂಚಲು ಸಿದ್ಧರಾಗಿದ್ದಾರೆ. ಗಣರಾಜ್ಯೋತ್ಸವದಂದು, ಸಿನಿಮಾ ಬಿಡುಗಡೆಗೆ ಚಿತ್ರ ತಂಡ ನಿರ್ಧರಿಸಿದ್ದು, ಚಿತ್ರದ ಬಗ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಿಲ್ಮಿಬೀಟ್ ಕನ್ನಡದ ಜೊತೆ ವೀಶೇಷ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ .