By : Filmibeat Kannada Video Team
    Published : April 19, 2021, 10:10
    Duration : 08:58

    ಡಿಕೆ ಶಿವಕುಮಾರ್, ಕುಮಾರಸ್ವಾಮಿ ಯಾರೂ ಸಾಚಾ ಅಲ್ಲ!!

    ಮಠ ಚಿತ್ರದ ನಿರ್ದೇಶಕ ಗುರುಪ್ರಸಾದ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಈ ಸಂದರ್ಭದಲ್ಲಿ ಗುರುಪ್ರಸಾದ್ ರಾಜಕೀಯ ನಾಯಕರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ ರಾಜಕೀಯ ವ್ಯಕ್ತಿಗಳೇ ಕೊರೋನಾ ಬರೋದಕ್ಕೆ ಕಾರಣ ಅಂತ ಆರೋಪ ಮಾಡುತ್ತಿದ್ದಾರೆ.
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
    X