By : Filmibeat Kannada Video Team
Published : December 07, 2022, 06:10
Duration : 03:03
03:03
ಹಣ ಕಾಸಿನ ವಿಚಾರದಲ್ಲಿ ಮಕ್ಕಳ ಜೊತೆ ಹೇಗಿದ್ದಾರೆ ಪ್ರೇಮ್ ?
ಸಿನಿಮಾ ಮೂಲಕ ನಾಯಕ ನಟಿಯಾಗಿ ಬಟ್ಟಲು ಕಣ್ಣಿನ ಹುಡುಗಿ ಅಮೃತ ಪ್ರೇಮ್ ಹೊಸ ಹೆಜ್ಜೆ ಇಡುತ್ತಿದ್ದಾರೆ. ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು ಅಮೃತ ಪ್ರೇಮ್ ಲುಕ್ ಗಮನ ಸೆಳೆಯುತ್ತಿದೆ.