By: Filmibeat Kannada Video Team
Published : March 24, 2017, 10:05

ಜಗ್ಗು ದಾದಾ - ಫಿಲ್ಮಿಬೀಟ್ ಕನ್ನಡ ಅತ್ಯುತ್ತಮ ಚಲನಚಿತ್ರ

Subscribe to Filmibeat Kannada

ದರ್ಶನ್ ಮತ್ತು ದೀಕ್ಷಾ ಸೇಠ್ ಅಭಿನಯದ 'ಜಗ್ಗು ದಾದಾ' ಕನ್ನಡ ಚಲನಚಿತ್ರವನ್ನು '2016ರ ಅತ್ಯುತ್ತಮ ಚಿತ್ರ' ಎಂದು ಫಿಲ್ಮಿಬೀಟ್ ಕನ್ನಡ ಓದುಗರು ಆಯ್ಕೆ ಮಾಡಿದ್ದಾರೆ. ಚಿತ್ರದ ನಿರ್ದೇಶಕ ರಾಘವೇಂದ್ರ ಹೆಗಡೆ ಅವರನ್ನು ಒನ್ಇಂಡಿಯಾ ಕನ್ನಡ ಸಂಪಾದಕ ಶಾಮ್ ಅವರು ಆತ್ಮೀಯವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ನಡೆಸಿದ ಸಂದರ್ಶನದ ವಿಡಿಯೋ ಇಲ್ಲಿದೆ.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada

ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !