By : Filmibeat Kannada Video Team
    Published : May 10, 2021, 01:00
    Duration : 01:26

    ಲಕ್ಷ ಲಕ್ಷ ಹಣ ಖರ್ಚು ಮಾಡಿ ಸೋನು ಪಾಟೀಲ್ ತಾಯಿಯನ್ನು ಉಳಿಸಿಕೊಟ್ಟ ಸುದೀಪ್

    ಇದೀಗ ಬಿಗ್ ಬಾಸ್ ಸ್ಪರ್ಧಿ ಸೋನು ಪಾಟೀಲ್ ತಾಯಿಯ ಚಿಕಿತ್ಸೆಗೆ ಲಕ್ಷ ಲಕ್ಷ ಹಣ ನೀಡಿದ್ದಾರೆ. ಈ ಬಗ್ಗೆ ನಟಿ ಸೋನು ಪಾಟೀಲ್ ವಿಡಿಯೋ ಮೂಲಕ ಬಹಿರಂಗ ಪಡಿಸಿದ್ದಾರೆ. ಕಣ್ಣೀರಾಕುತ್ತಲೇ ತಾಯಿಯ ಅನಾರೋಗ್ಯದ ಬಗ್ಗೆ ಮತ್ತು ಕಷ್ಟದಲ್ಲಿ ನೆರವಾದ ಸುದೀಪ್ ಬಗ್ಗೆ ಹೇಳಿಕೊಂಡಿದ್ದಾರೆ.
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
    X