By: Filmibeat Kannada Video Team
Published : February 13, 2018, 06:09

ಕಿಚ್ಚನ ಅಪ್ಪಟ ಅಭಿಮಾನಿ ವಿನುತಾ ಕ್ಯಾನ್ಸರ್ ರೋಗದಿಂದ ಬಳಲಿ ಸಾವನ್ನಪ್ಪಿದ್ದಾರೆ

Subscribe to Filmibeat Kannada

ಸುದೀಪ್ ಅವರು ಕರ್ನಾಟಕದಲ್ಲಿ ಮಾತ್ರವಲ್ಲದೆ ಹೊರ ರಾಜ್ಯದಲ್ಲೂ ಅಭಿಮಾನಿಗಳನ್ನ ಹೊಂದಿದ್ದಾರೆ . ನಾನು ಅಭಿಮಾನಿಯ ಅಭಿಮಾನಿ ಎಂದು ಹೇಳಿದ ಏಕೈನ ನಟ ಕಿಚ್ಚ ಸುದೀಪ್. ತಮ್ಮ ಅಭಿಮಾನಿಗಳ ಜೊತೆಯಲ್ಲಿ ನಿತ್ಯ ಸಂಪರ್ಕದಲ್ಲಿರುವ ಕಿಚ್ಚ ಸುದೀಪ್ ಅಭಿಮಾನಿಗಳ ಸಮಾಜಸೇವೆಯತಂಹ ಕೆಲಸಗಳಿಗೆ ಬೆನ್ನು ತಟ್ಟುತ್ತಾ ಬಂದಿದ್ದಾರೆ.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada

ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !