By : Filmibeat Kannada Video Team
    Published : May 04, 2021, 08:10
    Duration : 01:55

    ಕೊರೊನಾ ರೋಗಿಗಳಿಗೆ 300 ಆಕ್ಸಿಜನ್ ಸಿಲಿಂಡರ್ ವ್ಯವಸ್ಥೆ ಮಾಡಿದ ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ

    ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಜಾಸ್ತಿಯಾಗಿದೆ. ಅನೇಕ ಮಂದಿ ಆಕ್ಸಿಜನ್ ಸಿಗದೆ ಪರದಾಡುತ್ತಿದ್ದಾರೆ ಚಾರಿಟೇಬಲ್ ಸೊಸೈಟಿ ಮೂಲಕ 300 ಸಿಲಿಂಡರ್ ಬೆಂಗಳೂರಿನ ಆಸ್ಪತ್ರೆಗಳಿಗೆ ತಲುಪಿಸುವ ಜವಾಬ್ದಾರಿಯನ್ನ ತೆಗೆದುಕೊಂಡಿದ್ದಾರೆ. ಕೊರೊನಾ ರೋಗಿಗಳ ನೆರವಿಗೆ ಮುಂದಾಗಿದ್ದಾರೆ ಕಿಚ್ಚ ಸುದೀಪ್.
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
    X