By : Filmibeat Kannada Video Team
  Published : February 23, 2021, 07:20
  Duration : 03:12

  ಕರ್ನಾಟಕ ಜನತೆ ನನ್ನ ಸಿನಿಮಾನ ಕಾಪಾಡ್ತಾರೆ ಅನ್ನೋ ನಂಬಿಕೆ ಇದೆ

  ಬ್ರಾಮಣ ಸಮುದಾಯದ ಎಚ್ಚರಿಕೆಗೆ ಮಣಿದಿರುವ ಪೊಗರು ಸಿನಿಮಾ ನಿರ್ದೇಶಕ ನಂದ ಕಿಶೋರ್, 'ಇದು ಬೇಕಂತ ಒಂದು ಜನಾಂಗಕ್ಕೆ ಧಕ್ಕೆ ತರಲು ಮಾಡಿಲ್ಲ, ಇದೊಂದು ಕಾಲ್ಪನಿಕವಾದ ಕಥೆ, ತಿಳಿದೋ ತಿಳಿಯದೆಯೋ ಈ ರೀತಿ ಆಗಿದೆ, ನಿಮಗೆ ನೋವಾಗಿದ್ದರೆ ಅದಕ್ಕೆ ನಾನು ಕ್ಷಮೆ ಕೇಳುತ್ತೇನೆ' ಎಂದು ಕೈಮುಗಿದಿದ್ದಾರೆ ನಿರ್ದೇಶಕ ನಂದ ಕಿಶೋರ್.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
  X