By : Filmibeat Kannada Video Team
Published : November 30, 2022, 04:20
Duration : 01:54
01:54
ಟಗರು ಪಲ್ಯ ಮುಹೂರ್ತಕ್ಕೆ ಲಂಗ ದಾವಣಿಯಲ್ಲಿ ಮುದ್ದಾಗಿ ಕಾಣಿಸಿಕೊಂಡ ಪ್ರೇಮ್ ಮಗಳು
ಸಿನಿಮಾ ಮೂಲಕ ನಾಯಕ ನಟಿಯಾಗಿ ಬಟ್ಟಲು ಕಣ್ಣಿನ ಹುಡುಗಿ ಅಮೃತ ಪ್ರೇಮ್ ಹೊಸ ಹೆಜ್ಜೆ ಇಡುತ್ತಿದ್ದಾರೆ. ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು ಅಮೃತ ಪ್ರೇಮ್ ಲುಕ್ ಗಮನ ಸೆಳೆಯುತ್ತಿದೆ.