By : Filmibeat Kannada Video Team
    Published : April 19, 2021, 06:30
    Duration : 01:06

    ತೀವ್ರ ಜ್ವರದ ಹಿನ್ನೆಲೆ ಅಪೋಲೋ ಆಸ್ಪತ್ರೆಗೆ ದಾಖಲಾದ ನಿಖಿಲ್ ಕುಮಾರಸ್ವಾಮಿ

    ನಿಖಿಲ್ ಕುಮಾರಸ್ವಾಮಿ ಕೋರೋನಾ ಸೋಂಕಿನಿಂದ ಮನೆಯಲ್ಲೇ ಐಸೋಲೇಷನ್ ಗೆ ಒಳಪಟ್ಟು ಚಿಕಿತ್ಸೆ ಪಡೆಯುತ್ತಿದ್ದರು.ಇದೀಗ ತೀವ್ರ ಜ್ವರ ತಲೆನೋವು ಜಾಸ್ತಿ ಆಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದಾರೆ.
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
    X