By : Filmibeat Kannada Video Team
  Published : June 10, 2021, 09:40
  Duration : 02:30

  ಪ್ರಭಾಸ್ ಗೆ ಪೌರಾಣಿಕ ಕಥೆ ರೆಡಿ ಮಾಡ್ತಿದ್ದಾರೆ ಪ್ರಶಾಂತ್ ನೀಲ್

  ಪ್ರಭಾಸ್ ಜೊತೆ ಪ್ರಶಾಂತ್ ನೀಲ್ ಮಾಡಬೇಕಾಗಿದ್ದ ಚಿತ್ರವೇ ಬೇರೆ. ಆದರೆ ಅದಕ್ಕೂ ಮುಂಚೆ ಸಲಾರ್ ಆರಂಭಿಸಿದರು. ಈ ಮೊದಲು ಅಂದುಕೊಂಡಿದ್ದ ಚಿತ್ರವೂ ಮಾಡ್ತಾರೆ. ಅದಕ್ಕೆ ಸಮಯ ಬೇಕಾಗಿದೆ. ಈ ಪ್ರಾಜೆಕ್ಟ್‌ಗೆ ನಿರ್ಮಾಪಕ ಸಹ ಸಿದ್ದವಾಗಿದ್ದು, ಪೂರ್ವ ತಯಾರಿ ಮಾಡ್ತಿದ್ದಾರೆ.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
  X