By: Filmibeat Kannada Video Team
Published : July 17, 2017, 09:36

ಪುನೀತ್ ರಾಜಕುಮಾರ್ ರವರ ಮುಂದಿನ ಸಿನಿಮಾ ತಮಿಳು ನಿರ್ದೇಶಕನ ಜೊತೆ

Subscribe to Filmibeat Kannada

'ಅಂಜನಿಪುತ್ರ' ಚಿತ್ರದ ನಂತರ ಪುನೀತ್ ರಾಜ್ ಕುಮಾರ್ ಯಾವ ಚಿತ್ರದಲ್ಲಿ ಅಭಿನಯಿಸುತ್ತಾರೆ ಎಂಬುದರ ಬಗ್ಗೆ ಗಾಂಧಿನಗರದಲ್ಲಿ ಚರ್ಚೆಯಾಗುತ್ತಲೇ ಇದೆ. ಆದ್ರೆ, ಸೈಲಾಂಟ್ ಆಗಿ ಅಪ್ಪು ತಮ್ಮ ಮುಂದಿನ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರಂತೆ. ಹೌದು, ಕಳೆದ ಕೆಲವು ತಿಂಗಳುಗಳಿಂದ ಪವರ್ ಸ್ಟಾರ್ ಚಿತ್ರವನ್ನ ತಮಿಳು ನಿರ್ದೇಶಕ ವೆಟ್ರಿಮಾರನ್ ನಿರ್ದೇಶನ ಮಾಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಲೇ ಇತ್ತು. ಈಗ ಈ ಸುದ್ದಿ ಬಹುತೇಕ ಖಚಿತವಾಗಿದೆಯಂತೆ.

Please Wait while comments are loading...
ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !