By : Filmibeat Kannada Video Team
  Published : January 21, 2020, 04:50
  Duration : 00:49

  ಸೋಶಿಯಲ್ ಮೀಡಿಯಾದಲ್ಲಿ ಸೂಪರ್ ಆಕ್ಟೀವ್ ಆದ್ರು ರಶ್ಮಿಕಾ

  ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ. ಸಿನಿಮಾ ಚಿತ್ರೀಕರಣದಲ್ಲಿದ್ದರೂ ಆಗೊಂದು ಈಗೊಂದು ಅಂತ ಸಾಮಾಜಿಕ ಜಾಲತಾಣದಲ್ಲಿ ಅಪ್ಡೇಟ್​ ಕೊಡುತ್ತಲೇ ಇರುತ್ತಾರೆ. ಆದರೆ ಐಟಿ ದಾಳಿ ನಡೆದ ನಂತರ ರಶ್ಮಿಕಾ ಸಾಮಾಜಿಕ ಜಾಲತಾಣದಲ್ಲಿ ಮತ್ತಷ್ಟು ಸಕ್ರಿಯರಾಗಿದ್ದು, ಒಂದರ ಹಿಂದೆ ಒಂದರಂತೆ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
  X