By : Filmibeat Kannada Video Team
Published : July 17, 2017, 02:54

ರಿಯಲ್ ಸ್ಟಾರ್ ಉಪೇಂದ್ರಗೆ ಬಂತು ಟಾಲ್ಲಿವುಡ್ ನಿಂದ ಕರೆ

ಸದ್ಯಕ್ಕೆ 'ಉಪೇಂದ್ರ ಮತ್ತೆ ಹುಟ್ಟಿ ಬಾ, ಇಂತಿ ಪ್ರೇಮ', ಹಾಗೂ 'ಉಪ್ಪಿ ರುಪೀ' ಚಿತ್ರಗಳ ಶೂಟಿಂಗ್ ನಲ್ಲಿ ಬಿಜಿಯಾಗಿರುವ 'ರಿಯಲ್ ಸ್ಟಾರ್' ಉಪೇಂದ್ರ ಹೊಸ ಸಿನಿಮಾ ಒಂದನ್ನ ಒಪ್ಪಿಕೊಳ್ಳುವ ಸಾಧ್ಯತೆ ಇದೆ. ಅದೂ ತೆಲುಗು ಚಿತ್ರರಂಗದ ಬಿಗ್ ಬಜೆಟ್ ಸಿನಿಮಾ ಎಂಬುದು ನಮಗೆ ಸಿಕ್ಕಿರುವ ಲೇಟೆಸ್ಟ್ ನ್ಯೂಸ್..

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada

ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !