By: Filmibeat Kannada Video Team
Published : September 12, 2017, 07:52

ಪರ್ಪಲ್ ರನ್, ಅಲ್ಜೈಮರ್ಸ್ ಬಗ್ಗೆ ಜಾಗೃತಿ ಮೂಡಿಸುವಂತ ಇವೆಂಟ್ ನಲ್ಲಿ ಸಂಜನಾ

Subscribe to Filmibeat Kannada

September 21 ವಿಶ್ವ ಅಲ್ಜೈಮರ್ಸ್ ದಿನ. ಮರೆವು ಎನ್ನುವುದು ನಮಗೆಲ್ಲಾ ಇದ್ದೇ ಇರುತ್ತದೆ. ಎಷ್ಟೋ ಬಾರಿ ನಮ್ಮ ಅಲಕ್ಷ್ಯಯಿಂದ ಕೆಲವೊಂದು ವಿಷಯಗಳನ್ನು, ವಸ್ತುಗಳನ್ನು ಮರೆತಿರುತ್ತೇವೆ . ಅದನ್ನು ಕಾಯಿಲೆ ಎನ್ನಲು ಸಾಧ್ಯವಿಲ್ಲ. ಆದರೆ ಮರೆವಿನ ಕಾಯಿಲೆ ಅಥವಾ ಅಲ್ಜೈಮರ್ಸ್ ಇದೆಯೆಲ್ಲಾ ಅದು ಮಾತ್ರ ತುಂಬಾ ಅಪಾಯಕಾರಿಯಾದದು.ಈ ಕಾಯಿಲೆ ಬಗ್ಗೆ ಜಾಗ್ರತೆ ಮೂಡಿಸುವ ಸಲುವಾಗಿ ಸೆ. 21ರಂದು ವಿಶ್ವ ಅಲ್ಜೈಮರ್ಸ್ ದಿನವನ್ನು ಆಚರಿಸಲಾಗುವುದು. ಹೀಗಾಗಿ ಭಾರತದಲ್ಲಿ ಮೊದಲ ಬಾರಿಗೆ ಅಲ್ಜೈಮರ್ಸ್ ಖಾಯಿಲೆ ಬಗ್ಗೆ ಜಾಗೃತಿ ಮೂಡಿಸಲು ಪರ್ಪಲ್ ರನ್ ಅನ್ನುವ ಒಂದು ಮ್ಯಾರಥಾನ್ ಏರ್ಪಡಿಸಲಾಗಿದ್ದು ಈ ಇವೆಂಟ್ ಗೆ ಕನ್ನಡದ ನಟಿ ಸಂಜನಾ ಮುಖ್ಯ ಅತಿಥಿಯಾಗಿ ಆಗಮಸಿದ್ರು. ಸಂಜನಾ ಈ ಇವೆಂಟ್ ಬಗ್ಗೆ ಏನ್ ಹೇಳ್ತಾರೆ ಎಂದು ತಿಳಿಯಲು ಈ ವೀಡಿಯೋ ನೋಡಿ

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada

ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !