By : Filmibeat Kannada Video Team
  Published : March 06, 2021, 02:00
  Duration : 01:56

  ಅಲ್ಲಿ ಹೋಗಿರೋದು ಆಟ ಆಡೋಕೆ, ಊಟ ಮಾಡಿ ಮಲಗೋಕೆ ಅಲ್ಲ

  ಪ್ರೇಕ್ಷಕರಿಗೂ ನಿರ್ಮಲಾ ಅವರ ಮನಸ್ಥಿತಿ ಹಾಗೂ ಅವರ ನಡೆ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿವೆ. ಈ ರೀತಿ ಉದ್ದೇಶಪೂರ್ವವಾಗಿ ಮಾಡುತ್ತಿದ್ದಾರಾ ಅಥವಾ ಅವರು ಇರೋದೇ ಹಾಗೇನಾ ಎಂಬ ಚರ್ಚೆ ನಡೆಯುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಪತ್ನಿಯ ನಡೆ ಗಮನಿಸಿದ ಪತಿ ಸರ್ದಾರ್ ಸತ್ಯ ಫೇಸ್‌ಬುಕ್‌ ಲೈವ್‌ನಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
  X