By : Filmibeat Kannada Video Team
  Published : January 10, 2022, 01:10
  Duration : 02:35

  ಶಿವಣ್ಣ ಯಾವುದೇ ಕಾರಣಕ್ಕೂ ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಬಾರದು

  ಎಲ್ಲರ ಚಿತ್ತ ನಟ ಶಿವರಾಜ್‌ ಕುಮಾರ್‌ ಅವರ ನಡೆಯತ್ತ ನೆಟ್ಟಿದೆ. ಅಂದರೆ ಶಿವರಾಜ್‌ಕುಮಾರ್‌ ಅವರು ಸದ್ಯ ಚಿತ್ರರಂಗಕ್ಕೆ ಹಿರಿಯಣ್ಣ ಇದ್ದ ಹಾಗೆ. ಹಾಗಾಗಿ ಅವರು ಈ ಕಾರ್ಯಕ್ರಮದಲ್ಲಿ ಭಾಗಿ ಆದರೆ ಅಥವಾ ಭಾಗಿ ಆಗದೇ ಇದ್ದರೆ ಅದು ದೊಡ್ಡ ಸಂದೇಶವನ್ನು ರವಾನೆ ಮಾಡುತ್ತದೆ. ಹಾಗಾಗಿ ಶಿವಣ್ಣ ಯಾವ ನಿರ್ಧಾರ ತೆಗೆದು ಕೊಳ್ಳಲಿದ್ದಾರೆ ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
  X