By : Filmibeat Kannada Video Team
    Published : December 05, 2020, 03:40
    Duration : 01:21

    ದುಬಾರಿ ಗೆ ನಾಯಕಿಯಾದ ಭರಾಟೆ ಬೇಡಗಿ

    ಪೊಗರು ನಿರ್ದೇಶಕ ನಂದ ಕಿಶೋರ್ ಅವರೇ ದುಬಾರಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, 'ಬಚ್ಚನ್' ಸಿನಿಮಾ ನಿರ್ಮಿಸಿದ್ದ ಉದಯ್ ಮೆಹ್ತಾ ನಿರ್ಮಾಣ ಮಾಡುತ್ತಿದ್ದಾರೆ. ಕಳೆದ ತಿಂಗಳಲ್ಲಿ ದುಬಾರಿ ಚಿತ್ರದ ಮುಹೂರ್ತ ನೆರವೇರಿತ್ತು. ಧ್ರುವ ಸರ್ಜಾ ದುಬಾರಿ ಚಿತ್ರಕ್ಕೆ ನಾಯಕಿ ಯಾರಾಗಬಹುದು ಎಂಬ ಕುತೂಹಲಕ್ಕೆ ಈಗ ಉತ್ತರ ಸಿಕ್ಕಿದೆ
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
    X