By : Filmibeat Kannada Video Team
Published : July 17, 2017, 02:51

ಕನ್ನಡದ ಅತಿ ಹೆಚ್ಚು ಟ್ವಿಟ್ಟರ್ ಫಾಲೋವರ್ಸ್ ಹೊಂದಿರುವ ನಟ ಸುದೀಪ್

ನಟ ಕಿಚ್ಚ ಸುದೀಪ್ ಗೆ ಟ್ವಿಟ್ಟರ್ ನಲ್ಲಿ ಫಾಲೋವರ್ಸ್ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಸದ್ಯ ಸುದೀಪ್ ಟ್ವಿಟ್ಟರ್ ಫಾಲೋವರ್ಸ್ ಸಂಖ್ಯೆ 8 ಲಕ್ಷ ಗಡಿ ದಾಟಿದೆ, ಈ ವಿಡಿಯೋ ನೋಡಿ

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada

ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !