By : Filmibeat Kannada Video Team
  Published : September 21, 2020, 06:20
  Duration : 02:08

  ಪಂಜಾಬ್ ಪಂದ್ಯದಲ್ಲಿ ಸುದೀಪ್ ರನ್ನು ಕಾದಿದ್ದು ಒಂದೇ ಪ್ರಶ್ನೆ

  ನಿಜಕ್ಕೂ ಅದ್ಭುತವಾಗಿ ಆಡಿದ್ರಿ ಮಾಯಾಂಕ್. ನಿಮ್ಮ ಬಗ್ಗೆ ಹೆಮ್ಮೆ ಇದೆ'' ಎಂದು ಕಿಚ್ಚ ಸುದೀಪ್ ಪಂಜಾಬ್ ತಂಡದ ಆಟಗಾರನನ್ನು ಹೊಗಳಿದ್ದಾರೆ. ಮಾಯಾಂಕ್ ಈ ಪಂದ್ಯದಲ್ಲಿ 60 ಎಸೆತದಲ್ಲಿ 89 ರನ್ ಬಾರಿಸಿದ್ದರು. ಪಂಜಾಬ್ ತಂಡವನ್ನು ಗೆಲುವಿನ ದಡಕ್ಕೆ ತಂದ ಮಾಯಾಂಕ್ ಕೊನೆಯಲ್ಲಿ ಎಡವಿದರು
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
  X