By : Filmibeat Kannada Video Team
    Published : November 24, 2020, 03:40
    Duration : 07:51

    ಬೆಳಂಬೆಳಗ್ಗೆ ರೆಬಲ್ ಸ್ಟಾರ್ ಸಮಾಧಿಗೆ ಭೇಟಿ ಕೊಟ್ಟ ಸುಮಲತಾ, ಅಭಿಷೇಕ್

    ಇಂದು ಅವರ ಪುಣ್ಯಸ್ಮರಣೆ ಅಂಗವಾಗಿ ಕುಟುಂಬಸ್ಥರು, ಸ್ನೇಹಿತರು ಹಾಗೂ ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್ ಸಮಾಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಟಿ ಮತ್ತು ಸಂಸದೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್, ನಟ ದರ್ಶನ್ ಮತ್ತು ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಅನೇಕ ಗಣ್ಯರು ಸಮಾಧಿಗೆ ಪೂಜೆ ಮಾಡಿ, ಅಂಬರೀಶ್ ಗೆ ಗೌರವ ಸಲ್ಲಿಸಿದರು.
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
    X