By : Filmibeat Kannada Video Team
  Published : September 20, 2021, 06:00
  Duration : 02:06

  ಬರ್ತಾ ಇದೆ 'ಬಂಧನ' ಚಿತ್ರದ ಮುಂದುವರೆದ ಭಾಗ

  ಕನ್ನಡದ ಕ್ಲಾಸಿಕ್ ಸಿನಿಮಾ 'ಬಂಧನ'ದ ಮುಂದುವರೆದ ಭಾಗ ನಿರ್ಮಾಣವಾಗಲಿದೆ. 'ಬಂಧನ' ಸಿನಿಮಾವು 1984ರಲ್ಲಿ ಬಿಡುಗಡೆ ಆಗಿತ್ತು. ಆ ಸಿನಿಮಾ ಬಿಡುಗಡೆ ಆಗಿ 37 ವರ್ಷಗಳ ಬಳಿಕ ಇದೀಗ ಸಿನಿಮಾದ ಮುಂದುವರೆದ ಭಾಗ ಬರುತ್ತಿದ್ದು ಪ್ರಸ್ತುತ ಕಾಲಘಟ್ಟದ ಕತೆಯನ್ನೇ 'ಬಂಧನ' ಸಿನಿಮಾದ ಮುಂದುವರೆದ ಭಾಗ ಹೊಂದಿರಲಿದೆ.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
  X