By: Filmibeat Kannada Video Team
Published : March 17, 2017, 03:59

ಉರ್ವಿ ಚಿತ್ರದ ಬಗ್ಗೆ ಜನರ ಪ್ರತಿಕ್ರಿಯೆ

Subscribe to Filmibeat Kannada

ಲೂಸಿಯ ಬೆಡಗಿ ಶೃತಿ ಹರಿಹರನ್, ಶ್ರದ್ಧಾ ಶ್ರೀನಾಥ್, ಶ್ವೇತಾ ಪಂಡಿತ್ ಅವರ ಮುಖ್ಯ ಭೂಮಿಕೆಯಲ್ಲಿ 'ಉರ್ವಿ' ಚಿತ್ರ ಮೂಡಿಬಂದಿದೆ. ಚಿತ್ರದಲ್ಲಿ ಈ ಮೂವರು ನಟಿಯರು ಸಹ ಶಕ್ತಿ, ಯುಕ್ತಿ ಮತ್ತು ಭಕ್ತಿ ಎಂಬ ಮೂರು ಪ್ರಧಾನ ಅಂಶಗಳನ್ನು ನಾಯಕಿಯರಾಗಿ ಪ್ರತಿನಿಧಿಸಿದ್ದಾರೆ. ವಿಶೇಷ ಅಂದ್ರೆ ಈ ಚಿತ್ರ ಕರ್ನಾಟಕದಲ್ಲಿ ಮಾತ್ರವಲ್ಲದೇ ಚೆನ್ನೈ, ಕೊಚ್ಚಿ, ಹೈದೆರಾಬಾದ್, ಮುಂಬೈ ನಲ್ಲಿಯೂ ತೆರೆಕಾಣುತ್ತಿದೆ. 'ಉರ್ವಿ' ಚಿತ್ರಕ್ಕೆ ಪ್ರದೀಪ್ ಆಕ್ಷನ್ ಕಟ್ ಹೇಳಿದ್ದಾರೆ

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada

ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !