By : Filmibeat Kannada Video Team
    Published : June 15, 2021, 04:50
    Duration : 01:25

    ಸಂಚಾರಿ ವಿಜಯ್ ಸಾವಿಗೆ ಕನ್ನಡದಲ್ಲಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ ಅಮೆರಿಕ ರಾಯಭಾರ ಕಚೇರಿ

    ರಾಷ್ಟ್ರಪ್ರಶಸ್ತಿ ವಿಜೇತ ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ನಿಧನಕ್ಕೆ ಅಮೆರಿಕ ರಾಯಭಾರ ಕಚೇರಿ ಕನ್ನಡದಲ್ಲೇ ಟ್ವೀಟ್ ಮಾಡಿ ಸಂತಾಪ ಸೂಚಿಸಿದೆ.ಚೆನ್ನೈನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಕನ್ನಡದಲ್ಲೇ ಟ್ವೀಟ್ ಮಾಡಿ ಸಂತಾಪ ಸೂಚಿಸುವ ಮೂಲಕ ಕನ್ನಡತನ ಮೆರೆದಿದೆ. ಅಮೆರಿಕ ರಾಯಭಾರ ಕಚೇರಿ ಟ್ವೀಟ್ ಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
    X