By : Filmibeat Kannada Video Team
    Published : April 19, 2021, 03:10
    Duration : 01:15

    ಜಿಮ್ ನಲ್ಲಿ ಒಟ್ಟಿಗೆ ವರ್ಕೌಟ್ ಮಾಡಿದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ

    ಹೈದರಾಬಾದ್‌ನಲ್ಲಿ ನಟ ವಿಜಯ್ ದೇವರಕೊಂಡ ಜೊತೆ ಜಿಮ್‌ನಲ್ಲಿ ಒಟ್ಟಿಗೆ ವರ್ಕೌಟ್ ಮಾಡುತ್ತಿದ್ದಾರೆ.ಇಬ್ಬರೂ ವರ್ಕೌಟ್ ಮಾಡಿ ಜಿಮ್‌ನಿಂದ ಹೊರಬರುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ರಶ್ಮಿಕಾ ಜೋರಾಗಿ ನಗುತ್ತಿದ್ದು, ವಿಜಯ್ ದೇವರಕೊಂಡ ಮಾಸ್ಕ್ ಧರಿಸಿದ್ದಲ್ಲದೇ ಕ್ಯಾಪ್‌ನಿಂದ ಮುಖವನ್ನು ಮುಚ್ಚಿಕೊಂಡಿದ್ದಾರೆ.
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
    X