By : Filmibeat Kannada Video Team
  Published : September 17, 2021, 05:30
  Duration : 01:26

  ಈಡೇರಿತು ಅಭಿಮಾನಿಗಳ ದಶಕದ ಕನಸು

  ಬಹಳ ವರ್ಷದ ನಂತರ ಡಾ ವಿಷ್ಣುವರ್ಧನ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ತೆರೆಮೇಲೆ ಒಟ್ಟಿಗೆ ಬರ್ತಿದ್ದಾರೆ. ಸೆಪ್ಟೆಂಬರ್ 18, ಸಾಹಸ ಸಿಂಹ ವಿಷ್ಣುದಾದ ಹುಟ್ಟುಹಬ್ಬ. ಈ ವಿಶೇಷ ದಿನದಂದು ದಾದ ಮತ್ತು ರಜನಿ ನಟಿಸಿರುವ ಸೂಪರ್ ಹಿಟ್ ಚಿತ್ರ 'ಸಹೋದರರ ಸವಾಲ್' ಮರುಬಿಡುಗಡೆಯಾಗುತ್ತಿದೆ
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
  X