By : Filmibeat Kannada Video Team
    Published : May 08, 2021, 12:40
    Duration : 02:32

    ನಿವೇದಿತಾ ಜೈನ್ ಸಾವಿನ ಜೊತೆ ಕರ್ನಾಟಕ CM ಹೆಸರು ಥಳುಕು ಹಾಕಿಕೊಂಡಿದ್ದು ಯಾಕೆ?

    ನಿವೇದಿತ ಜೈನ್ ಮೃತ ಎಂದು ಘೋಷಿಸುವ ಒಂದು ದಿನ ಹಿಂದಷ್ಟೆ ನಿವೇದಿತಾ ಗುಣಮುಖರಾಗುತ್ತಿದ್ದಾರೆ ಎಂದು ಕುಟುಂಬದವರು ಹೇಳಿದ್ದರು, ಮಾಧ್ಯಮಗಳಲ್ಲಿಯೂ ಆ ಬಗ್ಗೆ ವರದಿ ಆಗಿತ್ತು. ಆದರೆ ಅದಾದ ಮಾರನೇ ದಿನವೇ ನಿವೇದಿತ ಮೃತ ಎಂದು ಘೋಷಿಸಲಾಯಿತು. ಆದರೆ ಅವರ ಸಾವಿನ ಸುತ್ತ ಎದ್ದಿದ್ದ ಅನುಮಾನಗಳ ಹುತ್ತ ಇಂದಿಗೂ ಕರಗಿಲ್ಲ.
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
    X