By : Filmibeat Kannada Video Team
    Published : September 24, 2020, 06:59
    Duration : 01:32

    ಆರ್‌ಸಿಬಿ ಕಿಂಗ್ಸ್ ಪಂಜಾಬ್ ಇಬ್ಬರಲ್ಲಿ ಸುದೀಪ್ ಗೆ ಯಾರು ತುಂಬಾ ಇಷ್ಟ ಗೊತ್ತಾ

    ಇಂದಿನ ಪಂದ್ಯ ಕರ್ನಾಟಕ ಪಾಲಿಗೆ ಬಹಳ ವಿಶೇಷ. ಏಕಂದ್ರೆ, ಒಂದು ಕಡೆ ನಮ್ಮೂರಿನ ತಂಡ ಆರ್‌ಸಿಬಿ.ಎದುರಾಳಿಯಾಗಿ ನಮ್ಮ ಹುಡುಗರು ಆಡುತ್ತಿರುವ ಹೆಚ್ಚು ಕರ್ನಾಟಕದ ಆಟಗಾರರು ಕಿಂಗ್ಸ್ ಪಂಜಾಬ್.ಹೀಗಾಗಿ ಎರಡು ತಂಡಗಳಿಗೆ ಕರ್ನಾಟಕದಲ್ಲಿ ಸಮನಾದ ಬೆಂಬಲ ಸಿಗಲಿದೆ.ಇದೊಂದು ರೀತಿ ಎರಡೂ ತಂಡಗಳು ಕರ್ನಾಟಕದ್ದೇ ಎನ್ನುವಷ್ಟು ಕನ್ನಡ ನಾಡಿನ ಕ್ರಿಕೆಟ್ ಪ್ರಿಯರು ಪರಿಗಣಿಸಿದ್ದಾರೆ ಇಂತಹ ಪಂದ್ಯದ ಬಗ್ಗೆ ಕನ್ನಡ ನಟ ಕಿಚ್ಚ ಸುದೀಪ್ ಸಹ ಟ್ವೀಟ್ ಮಾಡಿದ್ದಾರೆ ಏನಂದ್ರು
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
    X