By : Filmibeat Kannada Video Team
    Published : May 27, 2022, 07:20
    Duration : 01:39

    ಯಶ್ 19ನೇ ಸಿನಿಮಾ ಬಗ್ಗೆ ನಿರ್ಮಾಣ ಸಂಸ್ಥೆ ಹೇಳೋದು ಏನು?

    ಯಶ್ ಹೊಸ ಸಿನಿಮಾ ಜೂನ್ 03ರಂದು ಅನೌನ್ಸ್ ಆಗುತ್ತೆ ಎಂದು ಗುಲ್ಲೆದ್ದಿದೆ. ಆದರೆ, ಈ ಬಗ್ಗೆ ಕೂಡ ಯಶ್ ಆಗಲಿ ಅಥವಾ ಪ್ರೊಡಕ್ಷನ್ ಹೌಸ್ ಆಗಲಿ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಕಳೆದ ಕೆಲವು ದಿನಗಳಿಂದ 'ಕೆಜಿಎಫ್ 2' 50 ಪೂರೈಸಿದ ಬಳಿಕ ಯಶ್ ಹೊಸ ಸಿನಿಮಾ ಅನೌನ್ಸ್ ಆಗುತ್ತೆ ಎನ್ನುವ ಮಾಹಿತಿ ಹೊರಬಿದ್ದಿತ್ತು.
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
    X