Tap to Read ➤

ಧ್ರುವ ಸರ್ಜಾ ಪತ್ನಿ ಪ್ರೇರಣಾ ಸರ್ಜಾ ಸೀಮಂತ ಶಾಸ್ತ್ರದ ಫೋಟೊಗಳು

ಇತ್ತೀಚೆಗಷ್ಟೆ ಪತ್ನಿ ಪ್ರೇರಣಾರವರ ಬೇಬಿ ಬಂಪ್ ಫೋಟೋಗಳನ್ನು ಶೇರ್ ಮಾಡಿ ಧ್ರುವ ಸರ್ಜಾ, ಶೀಘ್ರದಲ್ಲೇ ತಂದೆಯಾಗುತ್ತಿರುವ ಸಿಹಿಸುದ್ದಿ ನೀಡಿದ್ದರು. ನಿನ್ನೆ ಖಾಸಗಿ ಹೋಟೆಲ್‌ನಲ್ಲಿ ಪ್ರೇರಣಾ ಸೀಮಂತ ಕಾರ್ಯ ನಡೆದಿದೆ.
sowmya malnad
ಸರ್ಜಾ ಕುಟುಂಬ ಮತ್ತೊಬ್ಬ ಹೊಸ ಅತಿಥಿಯ ಆಗಮನದ ನಿರೀಕ್ಷೆಯಲ್ಲಿದೆ.
ಇತ್ತೀಚೆಗಷ್ಟೆ ಪತ್ನಿ ಪ್ರೇರಣಾರವರ ಬೇಬಿ ಬಂಪ್ ಫೋಟೋಗಳನ್ನು ಶೇರ್ ಮಾಡಿ ಧ್ರುವ ಸರ್ಜಾ ಶೀಘ್ರದಲ್ಲೇ ತಂದೆಯಾಗುತ್ತಿರುವ ಸಿಹಿಸುದ್ದಿ ನೀಡಿದ್ದರು.
ಸೆಪ್ಟೆಂಬರ್ 7ರಂದು ಖಾಸಗಿ ಹೋಟೆಲ್‌ನಲ್ಲಿ ಪ್ರೇರಣಾ ಸೀಮಂತ ಕಾರ್ಯ ನಡೆದಿದೆ.
8 ತಿಂಗಳು ಪೂರೈಸಿ ಪ್ರೇರಣಾಗೆ 9 ತಿಂಗಳಾಗಿದೆ. ಇದೇ ಸಮಯದಲ್ಲಿ ಸೀಮಂತಾ ಕಾರ್ಯ ನೆರವೇರಿಸಲಾಗಿದೆ.
ಅರ್ಜುನ್ ಸರ್ಜಾ ಸೇರಿದಂತೆ ಕುಟುಂಬದ ಆಪ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಬಿಗ್‌ಬಾಸ್ ಖ್ಯಾತಿಯ ಪ್ರಥಮ್ ಸೇರಿದಂತೆ ಚಿತ್ರರಂಗದ ಗಣ್ಯಾತಿ ಗಣ್ಯರು ಶುಭ ಕಾರ್ಯಕ್ಕೆ ಬಂದು ಪ್ರೇರಣಾಗೆ ಆಶೀರ್ವದಿಸಿದ್ದಾರೆ.