Tap to Read ➤

ನಟ ದಿಗಂತ್‌ಗೆ ಅಪಘಾತ, ದಿಗಂತ್ ಮಾಡೋ ಸ್ಟಂಟ್ ನೀವು ಟ್ರೈ ಮಾಡಬೇಡಿ!

ನಟ ದಿಗಂತ್‌ಗೆ ಚಿತ್ರೀಕರಣದ ವೇಳೆ ಅಪಘಾತಕ್ಕೆ ಈಡಾಗಿದ್ದು ಪರಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ.

Your browser doesn't support HTML5 video.

ನಟ ದಿಗಂತ್‌ಗೆ ಚಿತ್ರೀಕರಣದ ವೇಳೆ ಅಪಘಾತಕ್ಕೆ ಈಡಾಗಿದ್ದು ಪರಸ್ಥಿತಿ ಗಂಭೀರ ಎನ್ನಾಲಾಗುತ್ತಿದೆ

Your browser doesn't support HTML5 video.

ನಟ ದಿಗಂತ್ ಗೋವಾದಲ್ಲಿ ಪ್ರವಾಸದಲ್ಲಿದ್ದಾಗ ಈ ಘಟನೆ ನಡೆದಿದೆ.

Your browser doesn't support HTML5 video.

ಗೋವಾದಲ್ಲಿ ನಟ ಆಪ್ತರು ಹಾಗೂ ಗೆಳೆಯರೊಡನೆ ಪ್ರವಾಸಕ್ಕೆ ತೆರಳಿದ್ದರು

Your browser doesn't support HTML5 video.

ಟ್ರೆಕ್ಕಿಂಗ್ ಸೇರಿದಂತೆ ಇನ್ನಿತರೆ ಸಾಹಸ ಕ್ರೀಡೆಗಳಲ್ಲಿ ಅವರು ತೊಡಗಿಕೊಂಡಿದ್ದರು

Your browser doesn't support HTML5 video.

ಸಾಹಸ ಕ್ರೀಡೆಗಳನ್ನು ಆಡುವ ವೇಳೆ ಅಚಾನಕ್ಕಾಗಿ ದಿಗಂತ್‌ರ ಕತ್ತಿಗೆ ತೀವ್ರ ಪೆಟ್ಟಾಗಿದೆ.

Your browser doesn't support HTML5 video.

ಘಟನೆ ನಡೆದ ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅವರ ಕತ್ತಿನ ಮೂಳೆಗೆ ತೀವ್ರ ಪೆಟ್ಟಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Your browser doesn't support HTML5 video.

ದಿಗಂತ್ ಅವರನ್ನು ಏರ್ ಆಂಬುಲೆನ್ಸ್‌ನಲ್ಲಿ ಬೆಂಗಳೂರಿಗೆ ತರಲಾಗುತ್ತಿದೆ.
More Web Stories