Tap to Read ➤

ಶಿರಡಿಗೆ ಭೇಟಿ ನೀಡಿದ ಅಭಿನಯ ಚಕ್ರವರ್ತಿ

ನಟ ಕಿಚ್ಚ ಸುದೀಪ್ ಪತ್ನಿ ಪ್ರಿಯಾ ಜೊತೆಗೆ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋ ಶೇರ್ ಮಾಡಿದ್ದಾರೆ.
sowmya malnad
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕುಟುಂಬದ ಜೊತೆ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಸುದೀಪ್ ಭೇಟಿ ಕೊಟ್ಟಿದ್ದಾರೆ.
'ವಿಕ್ರಾಂತ್‌ರೋಣ' ಚಿತ್ರದ ಯಶಸ್ಸಿನ ನಂತರ ಕಿಚ್ಚ ಸುದೀಪ್ ಸದ್ಯ ಬಿಗ್ ಬಾಸ್ ಕಾರ್ಯಕ್ರಮದ ನಿರೂಪಣೆಯಲ್ಲಿ ಬ್ಯುಸಿಯಾಗಿದ್ದಾರೆ.
ಇತ್ತೀಚೆಗೆ ಬಿಗ್ ಬಾಸ್ ಶೋ ಶೂಟಿಂಗ್ ನಡುವೆ ಪತ್ನಿ ಜೊತೆ ವಿದೇಶಕ್ಕೆ ಹೋಗಿ, ಕ್ರಿಕೆಟ್ ಮ್ಯಾಚ್ ವೀಕ್ಷಿಸಿದ್ದರು.
ಈ ಬೆನ್ನಲ್ಲೇ ಈಗ ಪತ್ನಿ ಪ್ರಿಯಾ ಜೊತೆ ಶಿರಡಿ ಸನ್ನಿಧಿಗೆ ಸುದೀಪ್ ಭೇಟಿ ನೀಡಿದ್ದಾರೆ.
ಕಿಚ್ಚ ಶಿರಡಿಗೆ ಭೇಟಿ ಕೊಟ್ಟಿರುವ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಸುದೀಪ್ ಬಿಗ್ ಬಾಸ್ ಶೋ ಮುಕ್ತಾಯದ ನಂತರ ಡೈರೆಕ್ಟರ್ ನಂದಕಿಶೋರ್ ಜೊತೆ ಸಿನಿಮಾ ಮಾಡಲಿದ್ದಾರೆ.
More