Tap to Read ➤

ಏಪೋರ್ಟ್​ನಲ್ಲಿ ಕೈ-ಕೈ ಹಿಡಿದು ಬಂದ ನಟ ವಸಿಷ್ಠ ಸಿಂಹ, ಹರಿಪ್ರಿಯಾ

ಕಳೆದ ಕೆಲ ದಿನಗಳಿಂದ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಮದುವೆ ವಿಚಾರ ಚರ್ಚೆಯಲ್ಲಿತ್ತು. ಇದರ ಬೆನ್ನಲ್ಲೇ ಈ ಜೋಡಿ ಜೊತೆಯಾಗಿ ಕಾಣಿಸಿಕೊಂಡಿದ್ದು, ಫೋಟೋಗಳು ಇಲ್ಲಿವೆ.
sowmya malnad
ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಇತ್ತೀಚಿಗೆ ದುಬೈ ಪ್ರವಾಸಕ್ಕೆ ತೆರಳಿದ್ದರು.
ಇಂದು ಏಪೋರ್ಟ್​ನಲ್ಲಿ ಕೈ-ಕೈ ಹಿಡಿದುಕೊಂಡು ನಡೆದುಬರುತ್ತಿರುವುದು ಕಂಡುಬಂದಿದೆ.
ಇತ್ತೀಚೆಗಷ್ಟೇ ವಸಿಷ್ಠ ಸಿಂಹ, ಹರಿಪ್ರಿಯಾ ಮದುವೆಯಾಗುವ ವಿಚಾರ ವೈರಲ್ ಆಗಿತ್ತು.
ಇದರ ಬೆನ್ನಲ್ಲೇ ಈ ಜೋಡಿ ಜೊತೆಯಾಗಿ ಕಾಣಿಸಿದ್ದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.
ಕೆಲ ದಿನಗಳ ಹಿಂದಷ್ಟೇ ಹರಿಪ್ರಿಯಾ ಮೂಗು ಚುಚ್ಚಿಕೊಂಚಿದ್ದರು. ಆ ವೇಳೆ ಹರಿಪ್ರಿಯಾ ಜೊತೆ ವಸಿಷ್ಠ ಕೂಡ ಜೊತೆಯಲ್ಲಿದ್ದರು.
ಮೂಗು ಚುಚ್ಚಿದ ಬಳಿಕ ವಸಿಷ್ಠ ಹರಿಪ್ರಿಯಗೆ ಮುತ್ತು ನೀಡಿ, ಸಮಾಧಾನ ಮಾಡಿದ್ದರು.
More