Tap to Read ➤

ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡ ವಸಿಷ್ಠ ಸಿಂಹ-ಹರಿಪ್ರಿಯಾ

ಕಳೆದ ಹಲವು ದಿನಗಳಿಂದ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಮದುವೆ ವಿಚಾರ ಚರ್ಚೆಯಲ್ಲಿತ್ತು. ಇದೀಗ ಈ ಚರ್ಚೆಗೆ ತೆರೆ ಬಿದ್ದಿದ್ದು, ಈ ಜೋಡಿ ಇಂದು ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದೆ.
sowmya malnad
ಕಳೆದ ಕೆಲ ದಿನಗಳಿಂದ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಮದುವೆ ವಿಚಾರ ಚರ್ಚೆಯಲ್ಲಿತ್ತು.
ಇದರ ಬೆನ್ನಲ್ಲೇ ನಟ ವಸಿಷ್ಠ ಹಾಗೂ ಹರಿಪ್ರಿಯಾ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಇಂದು ಬೆಳಗ್ಗೆ ಹರಿಪ್ರಿಯಾ ನಿವಾಸದಲ್ಲಿ ಸರಳವಾಗಿ ನಿಶ್ಚಿತಾರ್ಥ ನಡೆದಿದೆ.
ಎರಡು ಕುಟುಂಬದವರ ಸಮ್ಮುಖದಲ್ಲಿ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಉಂಗುರ ಬದಲಾಯಿಸಿಕೊಂಡಿದ್ದಾರೆ.
ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಆಪ್ತರು ಹಾಗೂ ಕುಟುಂಬ ಸದಸ್ಯರು ಮಾತ್ರ ಪಾಲ್ಗೊಂಡಿದ್ದರು.
ಶೀಘ್ರದಲ್ಲೇ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
More