Tap to Read ➤

ಅವಳಿ ಮಕ್ಕಳಿಗೆ ಮುದ್ದಾದ ಹೆಸರಿಟ್ಟ ಗೋಲ್ಡನ್ ಕ್ವೀನ್

ನವೆಂಬರ್ 10ರಂದು ಗೋಲ್ಡನ್ ಕ್ವೀನ್ ಅಮೂಲ್ಯ ಮಕ್ಕಳ ನಾಮಕರಣ ಶಾಸ್ತ್ರ ನೆರವೇರಿದ್ದು, ಸ್ಯಾಂಡಲ್‌ವುಡ್ ತಾರೆಯರು, ಆಪ್ತರು ಸಾಕ್ಷಿಯಾಗಿದ್ದಾರೆ.
sowmya malnad
ನಟಿ ಅಮೂಲ್ಯ & ಜಗದೀಶ್ ದಂಪತಿ ತಮ್ಮ ಅವಳಿ ಗಂಡು ಮಕ್ಕಳಿಗೆ ಮುದ್ದಾದ ಹೆಸರಿಟ್ಟಿದ್ದಾರೆ.
ನ. 10ರಂದು ಗೋಲ್ಡನ್ ಕ್ವೀನ್ ಅಮೂಲ್ಯ ಮಕ್ಕಳ ನಾಮಕರಣ ಶಾಸ್ತ್ರ ನೆರವೇರಿದೆ.
ಅಮೂಲ್ಯ ತಮ್ಮ ಅವಳಿ ಮಕ್ಕಳಿಗೆ ಅಥರ್ವ್ ಮತ್ತು ಆಧವ್ ಎಂದು ಹೆಸರಿಟ್ಟಿದ್ದಾರೆ.
ಈ ಅದ್ದೂರಿ ಕಾರ್ಯಕ್ರಮಕ್ಕೆ ಸ್ಯಾಂಡಲ್‌ವುಡ್ ತಾರೆಯರು, ಆಪ್ತರು ಸಾಕ್ಷಿಯಾಗಿದ್ದಾರೆ.
ಮುದ್ದಾದ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಮೂಲಕ ಫ್ಯಾನ್ಸ್ ಶುಭಹಾರೈಸಿದ್ದಾರೆ.
ಹಲವು ಹಿಟ್ ಸಿನಿಮಾಗಳಲ್ಲಿ ಮಿಂಚಿದ್ದ ನಟಿ ಅಮೂಲ್ಯ ಸದ್ಯ ಮಕ್ಕಳ ಲಾಲನೆ-ಪಾಲನೆಯಲ್ಲಿ ಬ್ಯುಸಿಯಾಗಿದ್ದಾರೆ.
ಮುದ್ದು ಮಕ್ಕಳನ್ನು ಸಾಕುತ್ತಾ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಖುಷಿಯನ್ನು ಹಂಚಿಕೊಳ್ತಾರೆ.
More