Tap to Read ➤

ಸೀರೆಯುಟ್ಟು ಮಿಂಚಿದ ನಟಿ ಅನುಪಮಾ ಪರಮೇಶ್ವರನ್

ಬಾಲಿವುಡ್ ನಟಿ ಆಲಿಯಾ ಭಟ್ ಸದ್ಯ ತಾಯ್ತನದ ಖುಷಿಯಲ್ಲಿದ್ದಾರೆ. ಈ ಮಧ್ಯೆ ಆಲಿಯಾ ಕೆಂಪು ಸೀರೆಯುಟ್ಟು ಮಗಳಿಗೆ ಹಾಲುಣಿಸುತ್ತಿರುವ ಫೋಟೋ ಸಖತ್ ವೈರಲ್ ಆಗಿದೆ.
sowmya malnad
ಬಹುಭಾಷಾ ನಟಿ ಅನುಪಮಾ ಪರಮೇಶ್ವರನ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿರುತ್ತಾರೆ.
ಆಗಾಗ ಹೊಸ-ಹೊಸ ಫೋಟೋಶೂಟ್ ಶೇರ್ ಮಾಡುತ್ತಿರುತ್ತಾರೆ.
ಇದೀಗ ಅನುಪಮಾ ಪರಮೇಶ್ವರನ್ ಸೀರೆಯುಟ್ಟು ಮಿಂಚಿದ್ದಾರೆ.
ಅನುಪಮಾ ಕನ್ನಡದ ನಟಸಾರ್ವಭೌಮ ಸಿನಿಮಾದಲ್ಲಿ ನಟಿಸಿದ್ದರು.
ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ನಾಯಕಿಯಾಗಿ ನಟಿಸುವ ಮೂಲಕ ಮೋಡಿ ಮಾಡಿದ್ದರು.
ಸದ್ಯ ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳನ್ನು ಬ್ಯುಸಿಯಾಗಿದ್ದಾರೆ.
more