Tap to Read ➤

ಸೀರೆಯುಟ್ಟು ಮಿಂಚಿದ ಮಿಲ್ಕಿ ಬ್ಯೂಟಿ ಆಶಿಕಾ ರಂಗನಾಥ್

ಕನ್ನಡ ಚಿತ್ರರಂಗದ ಮಿಲ್ಕಿ ಬ್ಯೂಟಿ ಆಶಿಕಾ ರಂಗನಾಥ್ Instagramನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದು, ಸೀರೆಯುಟ್ಟು ಮಿಂಚಿದ್ದಾರೆ.
sowmya malnad
ಕನ್ನಡ ಚಿತ್ರರಂಗದ ಮಿಲ್ಕಿ ಬ್ಯೂಟಿ ಆಶಿಕಾ ರಂಗನಾಥ್ ಸೀರೆಯುಟ್ಟು ಮಿಂಚಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಆಶಿಕಾ, ಆಗಾಗ ಫೋಟೋಶೂಟ್ ಮಾಡಿಸುತ್ತಿರುತ್ತಾರೆ.
ಇದೀಗ ಸೀರೆಯುಟ್ಟು ಫೋಟೋಗೆ ಫೋಸ್ ಕೊಟ್ಟಿದ್ದು, ಆ ಫೋಟೋಗಳನ್ನು ಶೇರ್ ಮಾಡಿದ್ದಾರೆ.
ನಟಿ ಆಶಿಕಾ ಸದ್ಯ ತಮಿಳು ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ.
ಖ್ಯಾತ ನಟ ಸಿದ್ಧಾರ್ಥ್ ಜೊತೆ ತಮಿಳು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಕನ್ನಡದಲ್ಲಿ O2 ಮತ್ತು ಗತವೈಭವ ಸಿನಿಮಾ ಮಾಡುತ್ತಿದ್ದಾರೆ.
More