Tap to Read ➤

ವಸಿಷ್ಠ ಸಿಂಹ-ಹರಿಪ್ರಿಯಾ ನಿಶ್ಚಿತಾರ್ಥದ ಫೋಟೋ ವೈರಲ್

ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಶುಕ್ರವಾರ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಇವರಿಬ್ಬರ ನಿಶ್ಚಿತಾರ್ಥದ ಫೋಟೋ ವೈರಲ್ ಆಗುತ್ತಿದೆ.
sowmya malnad
ನಟ ವಸಿಷ್ಠ ಹಾಗೂ ಹರಿಪ್ರಿಯಾ ಶುಕ್ರವಾರ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ನಟಿ ಹರಿಪ್ರಿಯಾ ನಿವಾಸದಲ್ಲಿ ಸರಳವಾಗಿ ನಿಶ್ಚಿತಾರ್ಥ ನಡೆದಿತ್ತು.
ಎರಡು ಕುಟುಂಬದವರ ಸಮ್ಮುಖದಲ್ಲಿ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಉಂಗುರ ಬದಲಾಯಿಸಿಕೊಂಡಿದ್ದರು.
ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಆಪ್ತರು ಹಾಗೂ ಕುಟುಂಬ ಸದಸ್ಯರು ಮಾತ್ರ ಪಾಲ್ಗೊಂಡಿದ್ದರು.
ಇದೀಗ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ನಿಶ್ಚಿತಾರ್ಥದ ಫೋಟೋ ವೈರಲ್ ಆಗುತ್ತಿದೆ.
ಆದರೆ, ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಇದುವರೆಗೂ ಫೋಟೋ ಹಂಚಿಕೊಂಡಿಲ್ಲ.
More