Tap to Read ➤

ಅರಿಶಿಣ ಶಾಸ್ತ್ರದಲ್ಲಿ ಮಿಂದೆದ್ದ 'ಸಿಂಹಪ್ರಿಯ': ಇಲ್ಲಿವೆ ಕ್ಯೂಟ್ ಫೋಟೋಸ್

ಸ್ಯಾಂಡಲ್‌ವುಡ್‌ ನಟಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ನಾಳೆಹೊಸಬಾಳಿಗೆ ಕಾಲಿಡಲಿದ್ದು, ಇಂದು ಅರಿಶಿಣ ಶಾಸ್ತ್ರ ನೆರವೇರಿದೆ.
sowmya malnad
ಸ್ಯಾಂಡಲ್‌ವುಡ್‌ನ ಕ್ಯೂಟ್ ಜೋಡಿಗಳಾದ ಹರಿಪ್ರಿಯಾ-ವಸಿಷ್ಠ ಸಿಂಹ ನಾಳೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಇಂದು ನಟಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಅರಿಶಿಣ ಶಾಸ್ತ್ರ ನೆರವೇರಿದೆ.
ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಇಬ್ಬರು ಶೇರ್ ಮಾಡಿದ್ದಾರೆ.
ಇಬ್ಬರು ಬಿಳಿ ಬಣ್ಣದ ಬಟ್ಟೆ ಧರಿಸಿ, ಅರಿಶಿನ ಶಾಸ್ತ್ರದಲ್ಲಿ ಮಿಂಚಿದ್ದಾರೆ.
ಈ ಜೋಡಿ ನಾಳೆ (ಜ.26)ರಂದು ಮೈಸೂರಿನಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಮದುವೆಯಾಗಲಿದ್ದಾರೆ.
28ರಂದು ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಬೆಂಗಳೂರಿನಲ್ಲಿ ರಿಸೆಪ್ಷನ್ ಮಾಡಿಕೊಳ್ಳಲಿದ್ದಾರೆ.
More