Tap to Read ➤

'ಸಿಂಹಪ್ರಿಯ' ಹೊಸ ಫೋಟೋಶೂಟ್: ಇಲ್ಲಿವೆ ಕ್ಯೂಟ್ ಫೋಟೋಸ್

ಸ್ಯಾಂಡಲ್‌ವುಡ್‌ನ ಕ್ಯೂಟ್ ಜೋಡಿಗಳಾದ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಹೊಸ ಫೋಟೋಶೂಟ್ ಮಾಡಿಸಿದ್ದು, ಆ ಫೋಟೋಗಳು ಇಲ್ಲಿವೆ.
sowmya malnad
ಸ್ಯಾಂಡಲ್‌ವುಡ್‌ನ ಲವ್ ಬರ್ಡ್ಸ್ ನಟಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಸದ್ಯ ಮದುವೆಯಾಗುವ ಸಂಭ್ರಮದಲ್ಲಿದ್ದಾರೆ.
ಈ ಜೋಡಿ ಡಿಸೆಂಬರ್ 3ರಂದು ಕುಟುಂಬಸ್ಥರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿತ್ತು.
ಇದೇ ಜನವರಿ 26ರಂದು ಮೈಸೂರಿನಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲಿದೆ.
28ರಂದು ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಬೆಂಗಳೂರಿನಲ್ಲಿ ರಿಸೆಪ್ಷನ್ ಮಾಡಿಕೊಳ್ಳಲಿದ್ದಾರೆ.
ಹೀಗಾಗಿ, ಈ ಜೋಡಿ ಕನ್ನಡ ಚಿತ್ರರಂಗದ ಕಲಾವಿದರ ಮನೆಗೆ ತೆರಳಿ ಆಮಂತ್ರಣ ನೀಡುತ್ತಿದೆ.
ಈ ಮಧ್ಯೆ ನಟಿ ಹರಿಪ್ರಿಯಾ ವಸಿಷ್ಠ ಸಿಂಹ ಜೊತೆಗಿನ ಹೊಸ ಫೋಟೋಶೂಟ್ ಹಂಚಿಕೊಂಡಿದ್ದಾರೆ.
More